ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ೧೦ನೇ ತರಗತಿಯ ವಿದ್ಯಾರ್ಥಿ ಅದ್ವೈತ್ ಕೃಷ್ಣ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ಫಿಲೋ ಪ್ರತಿಭೆ ೨೦೨೪;ಸ್ಪರ್ಧೆಯಲ್ಲಿ ‘ಶಿಕ್ಷಣದಲ್ಲಿ ತಂತ್ರಜ್ಞಾನದ ಪಾತ್ರ; ಎಂಬ ಇಂಗ್ಲಿಷ್ ವಿಚಾರಗೋಷ್ಠಿಯಲ್ಲಿ ತೃತೀಯ ಸ್ಥಾನವನ್ನು ಮತ್ತು ೯ನೇ ತರಗತಿಯ ವಿದ್ಯಾರ್ಥಿನಿಯರಾದ ರಕ್ಷಾ ಎಸ್ ಎಸ್, ವೈಷ್ಣವಿ ಯು ಆರ್, ನಿಧಿ ಎಂ ಯು ಮತ್ತು ೮ನೇ ತರಗತಿಯ ಇಂಚರ ಎಸ್ ಮಯ್ಯ, ಯಶಸ್ ಬಿ ಜೆಯವರು ‘ಗೀತ ಸುಧಾ ಗಾಯನ ಸ್ಪರ್ಧೆʼಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
You May Also Like
ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ
ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…
- Team Shikshamitra
- August 21, 2024
Local Talent Shines Bright: Trisha from Belthangady Selected for DKD Reality Show
Ms. Trisha, talented daughter of Mr. Prashant and Mrs. Shailaja, Guruvayanakere, has…
- Team Shikshamitra
- July 31, 2024
ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…
- Team Shikshamitra
- August 17, 2024
“CURATING YOUR RESUME” : Swastika National Business School hosts a Workshop on Resume Writing
Mangalore, August 23, 2024 : Swastika National Business School, organized a workshop…
- Team Shikshamitra
- August 23, 2024