ಕುಂದಾಪುರ, 29 ಮಾರ್ಚ್ 2025: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಮತ್ತು ಹಿಂದಿ ಸಂಘವು ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆ, ಗಂಗೊಳ್ಳಿಯಲ್ಲಿ ವಿಸ್ತರಣಾ ಚಟುವಟಿಕೆ ಹಮ್ಮಿಕೊಂಡಿತು. ಈ ಸಂದರ್ಭ ಶಾಲಾ ಮಕ್ಕಳಿಗೆ ಬರೆಯುವ ಪರಿಕರಗಳನ್ನು ನೀಡಿ ಶಿಸ್ತು, ಸ್ವಚ್ಛತೆ, ಉತ್ತಮ ನಡವಳಿಕೆಗಳ ಕುರಿತು ಮಾಹಿತಿ ನೀಡಲಾಯಿತು . ಶಾಲೆಯ ಮುಖ್ಯೋಪಾಧ್ಯಾಯರಾದ ಜಿ. ವಿಶ್ವನಾಥ್ ಭಟ್, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಪ್ರಾಧ್ಯಾಪಕಿ ರೇವತಿ ಡಿ. ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…