ಕುಂದಾಪುರ, 10 ಜನವರಿ 2024: ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆAಟ್ಸ್ ಆಫ್ ಇಂಡಿಯಾ ನಡೆಸುವ ಪ್ರಾರಂಭಿಕ ಹಂತದ CMA ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಮಹೋನ್ನತ ಸಾಧನೆಗೈದಿದ್ದಾರೆ.

ವೈಷ್ಣವಿ ಹಾಗೂ ಕಾರ್ತಿಕ್ ಕೆ. ಬಿಲ್ಲವ ಇವರು ಸಿ.ಎಂ.ಎ. ಇಂಟರ್‌ಮೀಡಿಯೇಟ್ ಪ್ರೋಗ್ರಾಮ್‌ಗೆ
ಅರ್ಹತೆ ಪಡೆದಿದ್ದಾರೆ. ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ನುರಿತ ತರಬೇತುದಾರರಿಂದ ವಿದ್ಯಾರ್ಥಿಗಳು ತರಬೇತಿ ಹಾಗೂ ಮಾರ್ಗದರ್ಶನ ಪಡೆದು ಈ ಸಾಧನೆಗೈದಿದ್ದಾರೆ.

ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…