ವಿದ್ಯಾರ್ಥಿಗಳ ಭವಿಷ್ಯ ರೂಪಿಸಲಿದೆ ಎಐ ಕಾರ್ಡ್ ; ನೋಂದಾಯಿಸಿದ ವಿದ್ಯಾರ್ಥಿಗೆ AI ತರಬೇತಿ, ಸ್ಕಾಲರ್ ಶಿಪ್, AI ಶಿಕ್ಷಕ್ , AI COMPETENCY ಸರ್ಟಿಫಿಕೇಟ್, ನೋಂದಣಿಗೆ ಇದೇ ಅ.31 ಕೊನೆ ದಿನ
ತಂತ್ರಜ್ಞಾನ ಜಗತ್ತು ಎಷ್ಟರಮಟ್ಟಿಗೆ ಬದಲಾಗುತ್ತಿದೆ ಎಂದರೆ, ಎಐ ಟೆಕ್ನಾಲಜಿ ತಿಳಿದುಕೊಳ್ಳದಿದ್ದರೆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೊಡ್ಡ ಮಟ್ಟದ…