ಕುಂದಾಪುರ, 25 ಫೆಬ್ರವರಿ 2025: ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ, ಹಾಲಾಡಿಯ ಸಂಜೀವ ಹಾಗೂ ಹೇಮಾವತಿ ದಂಪತಿಗಳ ಪುತ್ರಿಯಾದ ಸುಷ್ಮಾ ಇವರು ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್ 1 ಹಾಗೂ ಗ್ರೂಪ್ 2 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. 

ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿರುವಾಗಲೇ ಪದವಿಯ ಜೊತೆಗೆ ಅSಇಇಖಿ ಪರೀಕ್ಷೆಯನ್ನು ತೇರ್ಗಡೆ ಹೊಂದಿ, ನಿರಂತರ ಪರಿಶ್ರಮ ಹಾಗೂ ಶೃದ್ಧೆಯಿಂದ ಅಧ್ಯಯನ ನಡೆಸಿ ಈ  ಸಾಧನೆಗೈದಿದ್ದಾರೆ.

ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…