ಕುಂದಾಪುರ, 13 ಮಾರ್ಚ್ 2024: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ಹೋಳಿ ಆಚರಿಸಲಾಯಿತು.  

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸರಸ್ವತಿ ಮೂರ್ತಿಗೆ ಅರಶಿನ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  

ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು.   

  ಗ್ರಂಥಪಾಲಕ ಶ್ರೀ ಮಹೇಶ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಸಂಪ್ರದಾಯದ ಹೋಳಿಯನ್ನು ಪರಿಚಯಿಸಲಾಯಿತು. ಕಾಲೇಜಿನ ಎಸ್‌ಕ್ಯೂಎಸಿ ಪ್ರತಿನಿಧಿ ಶ್ರದ್ಧಾ ಆರ್. ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…