ಕುಂದಾಪುರ, ಅಕ್ಟೋಬರ್ 10, 2024: ಡಾ| ಬಿ.ಬಿ. ಹೆಗ್ಢೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೇಸಿಐ ಕುಂದಾಪುರ ಸಿಟಿ ಮತ್ತು ಕಿಯೋನಿಕ್ಸ್, ಚರ್ಚ್ ರಸ್ತೆ ಕುಂದಾಪುರ ಇವರ ಸಹಕಾರದೊಂದಿಗೆ ಚೌಡೇಶ್ವರಿ ಟೈಗರ್ಸ್ ಟಿ.ಟಿ. ರಸ್ತೆ ಕುಂದಾಪುರ ಇವರಿಂದ ಹುಲಿವೇಷ ಕುಣಿತ ಪ್ರದರ್ಶನ ನಡೆಯಿತು.

ಕಾಲೇಜಿನ ಪ್ರಾಚಾರ್ಯರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಜೇಸಿಐ ಸಿಟಿ ಕುಂದಾಪುರದ ಅಧ್ಯಕ್ಷ ಶ್ರೀ ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಕಾರ್ಯಕ್ರಮ ಪ್ರಾಯೋಜಕರಾದ ಹರ್ಷವರ್ಧನ್ ಶೆಟ್ಟಿ, ಮಾಲಕರು ಕಿಯೋನಿಕ್ಸ್, ಚರ್ಚ್ ರಸ್ತೆ ಕುಂದಾಪುರ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಡಾ| ಸೋನಿ, ಜೇಸಿ ವಿಜಯ ಭಂಡಾರಿ, ಜೇಸಿ ರಾಜು ಪೂಜಾರಿ, ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮವನ್ನು ಸಂಘಟಿಸಿದ ಲಲಿತಾಕಲಾ ಸಂಘದ ಸಂಯೋಜಕಿ ಶ್ರೀಮತಿ ದೀಪಿಕಾ. ಜಿ. ರವಿನಾ ಸಿ, ಪೂಜಾರಿ, ನಿರ್ಮಲಾ ಬಿ. ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…