ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್(ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ದಿನಾಂಕ 29.07.2026 ರಂದು ‘ಡಿಜಿಟಲ್ ಡ್ರೀಮ್ಸ್’ ಕಂಪ್ಯೂಟರ್ ಲ್ಯಾಬ್ ನ ಉದ್ಘಾಟನಾ ಸಮಾರಂಭವು ನೆರವೇರಿತು.

ಇಂದಿನ ತಂತ್ರಜ್ಞಾನ ಹಾಗೂ ಸ್ಪರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ಪೂರಕವಾಗುವ ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಲ್ಯಾಬ್ ನ ಅವಶ್ಯಕತೆಯನ್ನು ಮನಗಂಡು ಸುಸಜ್ಜಿತ ವ್ಯವಸ್ಥೆಯ ಕಂಪ್ಯೂಟರ್ ಪ್ರಯೋಗಾಲಯವನ್ನು ಆರಂಭಿಸಿ, ವಿದ್ಯಾಸಂಸ್ಥೆಯ ಸಂಚಾಲಕರಾದ ಬಬಿತಾ ರೋಹಿನಾಥ್ ಉದ್ಘಾಟಿಸಿ ಚಾಲನೆ ನೀಡಿದರು.

ಈ ಶುಭ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶಿವಾನಿ ಆರ್ ನಾಥ್, ಟ್ರಸ್ಟಿ ಯಜ್ಞೇಶ್ ರಾಜ್ , ದಕ್ಷಿಣ ಕನ್ನಡ ಈಜು ಅಸೋಸಿಯೇಷನ್ ನ ಅಧ್ಯಕ್ಷರಾದ ಯತೀಶ್ ಬೈಕಂಪಾಡಿ , ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ ಜಿ.ನಾಯಕ್, ಮುಖ್ಯೋಪಾಧ್ಯಾಯಿನಿ ವಿಜಯಾ.ಕೆ, ಬೋಧಕ ಬೋಧಕೇತರ ವೃಂದದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಂಪನ್ನಗೊಂಡಿತು .

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…