Oplus_131072

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತಿಮ ಪದವಿ ವಿಭಾಗದ [NEP] ಬಿ.ಕಾಂನ ಐದನೇ ಚತುರ್ಮಾಸದಲ್ಲಿ ಉತ್ತಮವಾದ ಫಲಿತಾಂಶ ದಾಖಲಾಗಿದ್ದು, ಐದನೇ ಚತುರ್ಮಾಸದಲ್ಲಿ ವಿದ್ಯಾರ್ಥಿನಿ ಸಫಾ ತಸ್ಮಿಯ 93.70% ಪಡೆದು ಪ್ರಥಮ ಸ್ಥಾನ, ಸುಪ್ರಿಯಾ 93.20% ಫಲಿತಾಂಶವನ್ನು ಪಡೆದು ದ್ವಿತೀಯ ಸ್ಥಾನ ಹಾಗೂ ವಿದ್ಯಾರ್ಥಿನಿ ಫಾತಿಮಾ 93.1 % ಫಲಿತಾಂಶವನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತಮವಾದ ಫಲಿತಾಂಶ ದಾಖಲಿಸಿರುವುದು ಹೆಮ್ಮೆಯ ವಿಚಾರ. ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಂಯೋಜಕರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ .

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…