ಕಕ್ಯಪದವು, ಆಗಸ್ಟ್ 13, 2024 : ಎಲ್ ಸಿ ಆರ್ ಇಂಡಿಯನ್ ಕಾಲೇಜಿನಲ್ಲಿ ದಶಮಾನೋತ್ಸವದ ಅಂಗವಾಗಿ ತ್ರೋಬಾಲ್ ಹಾಗೂ ಗಲ್ಲಿ ಕ್ರಿಕೆಟ್ ಪಂದ್ಯಾಟವನ್ನು ರಾಯಲ್ ಅಟ್ಯಾಕರ್ಸ್ ತಂಡವು ಆಯೋಜಿಸಿತು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆಯಾದ ದೀಕ್ಷಿತ , ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಸೌಮ್ಯ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು