ಕಕ್ಯಪದವು : ಆಗಸ್ಟ್ 16ರಂದು ಇಂಟರ್‌ನ್ಯಾಷನಲ್ ಯಮಾಟೋ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಲಾದ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯನ್‌ಶಿಪ್–2026 ಹಾಗೂ ಇಂಡಿಪೆಂಡೆನ್ಸ್ ಕಪ್ ಕರಾಟೆ ಸ್ಪರ್ಧೆಯು ಸುರತ್ಕಲ್ ಚರ್ಚ್ ಸಭಾಭವನದಲ್ಲಿ ನಡೆಯಿತು.

ದೇಶದ ವಿವಿಧ ಭಾಗಗಳಿಂದ ಕರಾಟೆ ಪಟುಗಳು ಭಾಗವಹಿಸಿದ್ದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಗಮನಾರ್ಹ ಸಾಧನೆ ಮಾಡಿದರು. ಕಟಾ ವಿಭಾಗದಲ್ಲಿ 6ನೇ ತರಗತಿಯ ಲವೀಶ್ ಹಾಗೂ ದಿಶಾ.ವೈ ಪ್ರಥಮ ಸ್ಥಾನ,6ನೇ ತರಗತಿಯ ಶ್ರವಣ್, ಆದಿತ್ಯ ಹಾಗೂ ವರುಣ್. ಡಿ ದ್ವಿತೀಯ ಸ್ಥಾನ, 7ನೇ ತರಗತಿಯ ಚಿರಾಗ್.ಎಂ. ಏನ್, ಪ್ರಥಮ್,6ನೇ ತರಗತಿಯ ಅಭಿಶ್, ಸ್ಪಂದನ, ಶಿವಪ್ರಿಯಾ, ತ್ರಿಶಿಕ. ಎಂ. ಏನ್, ವರುಣ್. ಡಿ, ಹಾಗೂ 5ನೇ ತರಗತಿಯ ಧನ್ವಿನ್ ನಿಧಿಶ್, 4ನೇ ತರಗತಿಯ ಶಿವಂಶ್ ಶೆಟ್ಟಿ, ದಿಶಾನ್, ಮೇಘನಾ. ಪಿ. ಸುವರ್ಣ, ಕೃತಿಕ್, ಚಿರಾಗ್, ಜೆ. ಪಿ. ಆರ್ಯನ್, ಶಮ್ನ ಫಾತಿಮಾ ಹಾಗೂ 2ನೇ ತರಗತಿಯ ದಕ್ಷ್. ಪಿ ತೃತೀಯ ಸ್ಥಾನ ಪಡೆದಿರುತ್ತಾರೆ.

ಕುಮಿಟೆ ವಿಭಾಗದಲ್ಲಿ 6ನೇ ತರಗತಿಯ ಲವೀಶ್, ಅಭೀಶ್, ದಿಶಾ. ವೈ, ತ್ರಿಶಿಕ. ಎಂ. ಎನ್ ಹಾಗೂ 7ನೇ ತರಗತಿಯ ಚಿರಾಗ್ ಎಂ. ಎನ್ ಪ್ರಥಮ ಸ್ಥಾನ,6ನೇ ತರಗತಿಯ ಸ್ಪಂದನ, ಹೆಚ್, ಪೂಜಾರಿ ದ್ವಿತೀಯ ಸ್ಥಾನ, 7ನೇ ತರಗತಿಯ ಸಮರ್ಥ್, 6ನೇ ತರಗತಿಯ ಶ್ರವಣ್ ಹಾಗೂ 4ನೇ ತರಗತಿಯ ಶಮ್ನ ಫಾತಿಮಾ ತೃತೀಯ ಸ್ಥಾನಗಳಿಸಿ ಶಾಲೆಗೆ ಕೀರ್ತಿ ತಂದಿರುತ್ತಾರೆ.ವಿದ್ಯಾರ್ಥಿಗಳಿಗೆ ಕರಾಟೆ ತರಬೇತುದಾರರಾದ ಶ್ರೀಯುತ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ.

ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ವಿಜಯ. ಕೆ. ಇವರು ಅಭಿನಂದಿಸಿ, ಇದೇ ರೀತಿ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…