ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ವಿದ್ಯಾಸಂಸ್ಥೆಗಳು ಕಕ್ಯಪದವು , ಇಲ್ಲಿನ 2024 -25 ನೇ ಶೈಕ್ಷಣಿಕ ಸಾಲಿನ ಪದವಿಪೂರ್ವ ವಿಭಾಗದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗವು ಒಟ್ಟಾರೆಯಾಗಿ 100% ಶೇಕಡಾ ಫಲಿತಾಂಶ ದಾಖಲಿಸಿದೆ. ಪರೀಕ್ಷೆಯಲ್ಲಿ ಹಾಜರಾದ 31 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ತೇರ್ಗಡೆ ಗೊಂಡಿರುತ್ತಾರೆ. ವಿದ್ಯಾರ್ಥಿನಿ ವರ್ಷ 576(96%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಅನುಷಾ 572(95.33%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಹಾಗೂ ಅಫ್ರಾ 571(95.16%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಎಲ್ಲರಿಗೂ ಅಭಿನಂದನೆಗಳು.
You May Also Like
ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ
ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…
- Team Shikshamitra
- August 21, 2024
Local Talent Shines Bright: Trisha from Belthangady Selected for DKD Reality Show
Ms. Trisha, talented daughter of Mr. Prashant and Mrs. Shailaja, Guruvayanakere, has…
- Team Shikshamitra
- July 31, 2024
St. Joseph’s P U College, Bajpe Hosts Students’ Council Inauguration and Investiture Program
Bajpe, 23 June 2025: St. Joseph’s P U College, Bajpe held the…
- Team Shikshamitra
- June 30, 2025
ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…
- Team Shikshamitra
- August 17, 2024