ಬಳ್ಳಮಂಜ, ಆಗಸ್ಟ್ 26, 2024 : ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ) ಬಳ್ಳಮಂಜ ಮಚ್ಚಿನ ಬೆಳ್ತಂಗಡಿ ತಾಲ್ಲೂಕು ದ.ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಇದರ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದಲ್ಲಿ ದಿನಾಂಕ 26/8/ 2024 ಸೋಮವಾರ ಬಳ್ಳಮಂಜ ಸಾರ್ವಜನಿಕ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಎಲ್.ಸಿ.ಆರ್ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿದೆ.
ಸಂಸ್ಥೆಯ ಆಡಳಿತ ಮಂಡಳಿ, ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಂಯೋಜಕರು ವಿಜೇತರನ್ನು ಅಭಿನಂದಿಸಿದರು.