ಪುತ್ತೂರು: ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದವರು ಒರಿಸ್ಸಾದ- ಅಂಗುಲ್ ಸರಸ್ವತಿ ಶಿಶುಮಂದಿರದಲ್ಲಿ ನಡೆಸಿದ ರಾಷ್ಟ್ರಮಟ್ಟದ ಗಣಿತ ಮೇಳದಲ್ಲಿ ನಗರದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಆರನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ ಬಾಲ ವರ್ಗದ ಗಣಿತ ಮಾದರಿ ಪ್ರದರ್ಶನದ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ . ಈಕೆ ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ ಮತ್ತು ಸುಮಿತ್ರ ದಂಪತಿಗಳ ಸುಪುತ್ರಿಯಾಗಿದ್ದಾಳೆ.
You May Also Like
ಅಂಬಿಕಾದಲ್ಲಿ ರಜಾ ದಿನಗಳ ತರಗತಿ ಉದ್ಘಾಟನೆ ಹಾಗೂ ಒರಿಯೆಂಟೇಷನ್ ಕಾರ್ಯಕ್ರಮ
ವಿದ್ಯಾರ್ಥಿಗಳು ಯೋಧರಂತೆ ಗುರಿ ಸಾಧಿಸುವ ಉತ್ಸಾಹದಲ್ಲಿರಬೇಕು : ಸುಬ್ರಮಣ್ಯ ನಟ್ಟೋಜ ಪುತ್ತೂರು: ಸಾಧನಾ ಪಥದಲ್ಲಿ ಗುರಿ…
- Team Shikshamitra
- March 6, 2025
ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಆಲಂಕಾರು, ಆಗಸ್ಟ್ 15, 2024 : ದುರ್ಗಾಂಬಾ ಪದವಿ ಪೂರ್ವ ಕಾಲೇಜುಆಲಂಕಾರಿನಲ್ಲಿ 78ನೇ ಸ್ವಾತಂತ್ರ್ಯೋತ್ಸವವು ನಡೆಯಿತು.…
- Team Shikshamitra
- August 15, 2024
ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ “ಕೆಸರ್ ಡೊಂಜಿ ದಿನ” ಕಾರ್ಯಕ್ರಮ
ಆಲಂಕಾರು, ಆಗಸ್ಟ್ 15, 2024 : ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಬುಡೇರಿಯಾ…
- Team Shikshamitra
- August 15, 2024
ಸುದಾನದಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಪುತ್ತೂರು, 17 ಅಕ್ಟೋಬರ್ 2024: ಸುದಾನ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.…
- Team Shikshamitra
- October 18, 2024