ಕುಂದಾಪುರ ಸೆಪ್ಟೆಂಬರ್ 21, 2024: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ವಾರ್ಷಿಕ ಚಟುವಟಿಕೆಯನ್ನು ಕುಂದಾಪುರದ ವಿ.ಕೆ.ಆರ್. ಆಚಾರ್ಯ ಮೆಮೋರಿಯಲ್ ಪ್ರೌಢಶಾಲೆಯ ಸಹಾಯಕ ಶಿಕ್ಷಕ ಕ್ಯಾಪ್ಟನ್ ಸುರೇಂದ್ರ ಶೆಟ್ಟಿ ಉದ್ಘಾಟಿಸಿ, ಎನ್.ಸಿ.ಸಿ. ಘಟಕದ ಪ್ರಾಮುಖ್ಯತೆಯನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಎನ್.ಸಿ.ಸಿ. ಸೀನಿಯರ್ ಕ್ಯಾಡೆಟ್‌ಗಳಿಗೆ ರ‍್ಯಾಂಕ್ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ಶೆ ಟ್ಟಿಯವರು ಎನ್.ಸಿ.ಸಿ.ಯ ಕಾರ್ಯವೈಖರಿಯನ್ನು ಮತ್ತು ಕ್ಯಾಡೆಟ್ಸ್ಗಳ ಕರ್ತವ್ಯಗಳ ಬಗ್ಗೆ ತಿಳಿಸಿದರು.

ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಎನ್.ಸಿ.ಸಿ. ಕೇರ್‌ಟೇಕರ್ ಶ್ರೀ ಶರತ್ ಕುಮಾರ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸಹನಾ ಪ್ರಾರ್ಥಿಸಿ, ತೇಜಶ್ರೀ ಅತಿಥಿಗಳನ್ನು ಪರಿಚಯಿಸಿ, ಧನ್ಯತಾ ವಂದಿಸಿ, ಸುಪ್ರಜ್ ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…