ಸುಳ್ಯ, ಜನವರಿ 26, 2026: ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 77ನೇ ಗಣರಾಜ್ಯ ದಿನಾಚರಣೆ ಕಾರ್ಯಕ್ರಮ ಜನವರಿ 26 ಸೋಮವಾರದಂದು ನೆರವೇರಿತು. ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ (ರಿ.) ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು. ಗಣ್ಯರಿಗೆ ಕಾಲೇಜು ಎನ್.ಸಿ.ಸಿ ಘಟಕದಿಂದ ಗೌರವ ವಂದನೆ ನೀಡಲಾಯಿತು.

ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಿವೃತ್ತ ಪ್ರೊ. ಜವರೇಗೌಡ, ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ಕಾಲೇಜಿನ ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಮಮತಾ ಕೆ, ಕಾಲೇಜಿನ ವಿವಿಧ ಘಟಕಗಳ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…