ಕುಂದಾಪುರ (15, ಅಕ್ಟೋಬರ್ 2024): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ಮತ್ತು ವಿಜ್ಞಾನ ವಿಭಾಗದ ಆಶ್ರಯದಲ್ಲಿ ವಿಭಾಗದ ಅಂತಿಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ದಿನಾಂಕ ಅಕ್ಟೋಬರ್ 15 ರಂದು ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಗೆ ಅಧ್ಯಯನ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಮತ್ತಿತರ ಆಧುನಿಕ ತಂತ್ರಜ್ಞಾನಗಳ ಕುರಿತು ಮಾಹಿತಿಯನ್ನು ನೀಡಲಾಯಿತು.  ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರುಗಳಾದ ಶ್ರೀಮತಿ ವಿಲ್ಮಾ, ಶ್ರೀ ಹರೀಶ್ ಕಾಂಚನ್, ಶ್ರೀಕಾಂತ್, ಮೇಘಾ ಮತ್ತು ನಿರ್ಮಲಾ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…